ಮೈಸೂರಿನಲ್ಲಿಂದು 97 ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆ

ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 49,697 ಕ್ಕೇರಿಕೆ.

ಇಂದು 101 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

ಮೈಸೂರಿನಲ್ಲಿ ಇದುವರೆಗೂ 47,985 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

ಸಕ್ರಿಯ ಪ್ರಕರಣಗಳ ಸಂಖ್ಯೆ 729

ಮೈಸೂರಿನಲ್ಲಿಂದು ಓರ್ವ ಕೊರೊನಾ ಸೋಂಕಿತ ಸಾವು

ಮೈಸೂರಿನಲ್ಲಿ ಇದುವರೆಗೆ 983 ಮಂದಿ ಕೊರೊನಾ ಸೋಂಕಿತರು ಸಾವು