ಮೈಸೂರಿನಲ್ಲಿ ಸಂಕ್ರಾಂತಿ ಸುಗ್ಗಿ..

ಮೈಸೂರಿನ ಪಡುವಾರಹಳ್ಳಿಯಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ನಡೆದ ಸಂಕ್ರಾಂತಿ ಸುಗ್ಗಿ ಹಬ್ಬದ ಕಾರ್ಯಕ್ರಮಕ್ಕೆ ಶಾಸಕ ಎಲ್. ನಾಗೇಂದ್ರ ಚಾಲನೆ ನೀಡಿದರು| ಗೋವುಗಳಿಗೆ ಪೂಜೆ ನೆರವೇರಿಸಲಾಯಿತು