ಮೊಟ್ಟೆಯೊಂದಿಗೆ ಕಾಂಗ್ರೆಸ್ ಕಾರ್ಯಕರ್ತೆಯರ ಪ್ರತಿಭಟನೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನಡೆದಿರುವ ಮೊಟ್ಟೆ ಹಗರಣಕ್ಕೆ ಸಂಬಂಧಿಸಿದಂತೆ ಸಚಿವೆ ಶಶಿಕಲಾ ಜೊಲ್ಲೆ ರಾಜೀನಾಮೆಗೆ ಒತ್ತಾಯಿಸಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪ ಅಮರ್‌ನಾಥ್ ನೇತೃತ್ವದಲ್ಲಿ ಇಂದು ನಗರದ ಕಾಂಗ್ರೆಸ್ ಭವನದ ಮುಂದೆ ಮಹಿಳಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.