ಮೊಡವೆಗೆ ಮನೆಮದ್ದು

ಯಾವುದೇ ಮಚ್ಚೆ, ಕಲೆ ಅಥವಾ ಕಛಿಚುಗಳನ್ನು ಮನೆ ಮದ್ದಿನಿಂದ ವಾಸಿ ಮಾಡಬಹುದು ಆದರೆ ಚಿಕಿತ್ಸೆಯನ್ನು ಬೇಗನೆ ಶುರು ಮಾಡಬೇಕಾಗುತ್ತದೆ. ಹಾಗಾಗಿ ನಿಮ್ಮಗೆ ಇತ್ತೀಚೆಗೆ ಮೊಡವೆ ಕಲೆಗಳು ಬಂದಿದ್ದಾರೆ ಈ ಕೂಡಲೇ ಮೇಲಿನ ಯಾವುದಾದರೂ ಒಂದು ಮನೆ ಮದ್ದನ್ನು ಬಳಸಲು ಮೊದಲು ಮಾಡಿ. ಮೊದವೆಗಳು ಒಣಗಿದ ಕೂದಲೆ ಯಾವುದಾದರೂ ಒಂದು ಮನೆ ಮದ್ದನ್ನು ಬಳಸಲು ಪ್ರಾರಂಭಿಸಿ. ಇದರಿಂದ ಕಲೆಗಳು ನೆಲೆಯಾಗದಂತೆ ತಡೆಯಬಹುದು.
ಅರಿಶಿನ, ಜ್ಯೇಷ್ಟಮಧು ಹಾಗೂ ಶ್ರೀಗಂಧದ ಔಶಧಿಗಳು ಹಳೆಯ ಕಲೆಗಳನ್ನು ಸಹ ವಾಸಿಮಾಡಲು ಬಹಳ ಪ್ರಭಾವಿಗಳು. ಆದರೆ ಸಂಪೂರ್ಣವಾಗಿ ಕಲೆಗಳು ಮಾಯವಾಗಲು ತಿಂಗಳಿಗಿಂತ ಹೆಚ್ಚು ಸಮಯವಾಗಬಹುದು. ಇದಕ್ಕಾಗಿ ನೀವು ಇದನ್ನು ಚಾಚು ತಪ್ಪದೆ ಚಿಕಿತ್ಸೆಯನ್ನು ಪಾಲಿಸಬೇಕಾಗಿಬರುತ್ತದೆ.
ಮನೆ ಮದ್ದಿನ ಪ್ರಭಾವ ನಿಮ್ಮ ಚರ್ಮದ ಬಗೆ ಹಾಗು ವಯಸ್ಸಿನ ಮೇಲೆ ಆಧಾರವಾಗಿರುತ್ತದೆ. ಹೆಚ್ಚಾಗುವ ವಯ್ಯಸ್ಸಿನೊಂದಿಗೆ ಚರ್ಮದ ಪುನ್ನರುಜ್ಜೀವನಗೊಳ್ಳುವ ಶಕ್ತಿಯು ಕಡಿಮೆಯಾಗುತ್ತಾ ಬರುತ್ತದೆ. ಆದ್ದರಿಂದ ಕಲೆಗಳು ಹಾಗೂ ಕಚ್ಚುಗಳು ಕಡಿಮೆಯಾಗುವುದಕ್ಕೆ ಸ್ವಲ್ಪ ಹೆಚ್ಚು ಸಮಯ ಹಿಡಿಯಬಹುದು.
ಮನೆ ಮದ್ದಿನಿಂದ ಸಂಪೂರ್ಣವಾಗಿ ಮಚ್ಚೆ ಹಾಗೂ ಕಲೆಗಳು ಮಾಯವಾಗಲು ಅದನ್ನು ಚಾಚು ತಪ್ಪದೆ ನಿರಂತರವಾಗಿ ಕಟ್ಟುನಿಟ್ಟಾಗಿ ಪಾಲಿಸಬೇಕಾಗಿಬರುತ್ತದೆ. ಇದರಿಂದ ಉತ್ತಮ ಫಲಿತಾಂಶವನ್ನು ಪಡೆಯಬಹುದು.
ಮನೆ ಮದ್ದಿನ ಅತಿ ಮುಖ್ಯವಾದ ಗುಣವೇನೆಂದರೆ ಇದರಿಂದ ಯಾವುದೇ ಅಡ್ಡ ಪರಿಣಾಮಗಳಿರುವುದಿಲ್ಲ ಹಾಗೂ ಹೆಚ್ಚು ಹಣವು ಪೋಲಾಗುವುದಿಲ್ಲ.
ಮೇಲೆ ಹೇಳಿರುವ ಮನೆ ಮದ್ದುಗಳನ್ನು ಬಳಸುವ ಕಾಲಕ್ಕೆ ಹೊಸದಾಗಿ ತಯಾರಿಸಿಕೊಳ್ಳುವುದು ಓಲ್ಲೆಯಾದು?ದರಿಂದಾ ಔಷಧಿ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
ಜ್ಯೇಷ್ಟಮಧು ಹಾಗೂ ಮತ್ತು ಕೆಲವು ಮನೆ ಮದ್ದುಗಳು ನಿಮ್ಮ ಚರ್ಮವನ್ನು ಸೂಕ್ಷ್ಮಸಂವೇದಿಯಾಗಿಸಬಹುದು ಹಾಗಾಗಿ ಇದನ್ನು ಬಳಸುವಾಗ, ಆಚೆ ಹೋಗುವ ಮುನ್ನ ಒಳ್ಳೆಯ ಸನ್ ಸ್ಕ್ರೀನ್ ಬಳಸಿ.