ಸಂಜೆವಾಣಿ ವಾರ್ತೆ
ಮೊಳಕಾಲ್ಮೂರು,ಏ.24: ಪಟ್ಟಣದ ತಾಲೂಕು ಕಚೇರಿಯಲ್ಲಿ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಆಚರಿಸಲಾಯಿತು. ಬಸವಣ್ಣನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.