ಮೊಸರಲ್ಲಿ ಕಲ್ಲು ಹುಡುಕುವ ಕೆಲಸ..

ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ವಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನು ಮಾಡುತ್ತಿವೆ ಎಂದು ಚಿಕ್ಕನಾಯಕನಹಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.