ಮೊಸಳೆ ಮರಿ ಸೆರೆ

ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣ ಹಿಂದುಗಡೆ ಇರುವ ಹಳ್ಳದಲ್ಲಿ ಪ್ರತ್ಯಕ್ಷವಾಗಿದ್ದ ಮೊಸಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಸಿದ ವೇಳೆ ಮೊಸಳೆ ಮರಿ ಬಲೆಗೆ ಬಿದ್ದಿರುವುದು.