ಮೊಸಳೆ ಸೆರೆ ಯಶಸ್ವಿ ಕಾರ್ಯಾಚರಣೆ…

ಮೈಸೂರಿನ ಎಲೆ ತೋಟದಲ್ಲಿ ಮೊಸಳೆ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಮೊಸಳೆಯನ್ನು ಮೃಗಾಲಯ ಹಾಗೂ ಅರಣ್ಯ ಇಲಾಖೆಯವರು ಮತ್ತು ಸ್ಥಳೀಯರು ಕಾರ್ಯಚರಣೆ ನಡೆಸಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.