ಮೋದಿ ಜನ್ಮದಿನ

ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಹುಟ್ಟುಹಬ್ಬದ ಅಂಗವಾಗಿ ಹಿರಿಯ ನಟ ಅನಂತನಾಗ್ ಅವರು ಕ್ಷೇತ್ರದ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರ ಜತೆಗೂಡಿ ಸದಾಶಿವ ನಗರದ ಪೂಜಾರಿ ಲೇಔಟ್ ನಲ್ಲಿ ಸಸಿ ನೆಡುವ ಮೂಲಕ ಹುಟ್ಟು ಹಬ್ಬ ಆಚರಿಸಿದರು.