ಯಲಹಂಕದಲ್ಲಿ ಒತ್ತುವರಿ ತೆರವು

ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಕುದುರಗೆರೆ ಗ್ರಾಮದಲ್ಲಿ ಒತ್ತುವರಿ ಮಾಡಿ ಕಾಂಪೌಂಡ್ ನಿರ್ಮಿಸಿದ್ದ ಸುಮಾರು ಒಂದು ಎಕರೆ ಗೋಮಾಳ ಜಮೀನನ್ನು ಇಂದು ಜಿಲ್ಲಾಧಿಕಾರಿ ಕೆ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ತೆರವುಗೊಳಿಸಲಾಯಿತು.