ಯಶವಂತಪುರ ಮಾರುಕಟ್ಟೆ ಪರಿಶೀಲನೆ

ಸಚಿವರಾದ ಡಾ. ಸಿ ಎನ್ ಅಶ್ವಥ್ ನಾರಾಯಣ ಮತ್ತು ಮುನಿರತ್ನ ಅವರು ಬೆಂಗಳೂರಿನ ಯಶವಂತಪುರ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು| ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದಾರೆ