ಯಶಸ್ವಿ ಬಜೆಟ್: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಬಿ ಪಕಾಲಿ

ಕೊಲ್ಹಾರ:ಫೆ.17: ಚುನಾವಣೆ ಮುಂಚೆ ನೀಡಿದ ಭರವಸೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಡೇರಿಸುವ ಬಜೆಟ್ ಮಂಡಿಸಿದ್ದಾರೆ.
ಪ್ರತಿ ಕ್ಷೇತ್ರಕ್ಕೂ ಆದ್ಯತೆ ನೀಡುವ ಬಜೆಟ್ ಇದಾಗಿದ್ದು. ಮುಖ್ಯಮಂತ್ರಿಗಳು ಅತ್ಯಂತ ಜನಪರ ಬಜೆಟ್ ಮಂಡಿಸುವ ಮೂಲಕ ಸರ್ವರ ಪ್ರೀತಿಗೆ ಪಾತ್ರರಾಗಿದ್ದಾರೆ