ಯಾಂತ್ರೀಕೃತ ಭತ್ತದ ನಾಟಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಬಂಟ್ವಾಳ ಕೃಷಿ ಇಲಾಖೆ ಸಹಯೋಗದೊಂದಿಗೆ ಪೊಳಲಿ ದೇವಳದ ಚೆಂಡಿನ ಗದ್ದೆಯಲ್ಲಿ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಚಾಲನೆ ನೀಡಿದರು. ಈ ವೇಳೆ ಹಲವು ಅಧಿಕಾರಿಗಳಿದ್ದಾರೆ