ಯಾವ ಖಾತೆ ನೀಡಿದರೂ ನಿಭಾಯಿಸುವೆ..

ಪಕ್ಷದ ವರಿಷ್ಠರು ನನಗೆ ಯಾವ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಸಿದ್ಧಗಂಗಾ ಮಠದಲ್ಲಿ ನೂತನ ಸಚಿವ ಬಿ.ಸಿ. ನಾಗೇಶ್ ಹೇಳಿದರು.