ಯುವಕನ ಬರ್ಬರ ಹತ್ಯೆ

ವಿಜಯಪುರ,ಡಿ.10: ಓರ್ವ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಝಂಡಾ ಕಟ್ಟಿ ಬಳಿ ನಡೆದಿದೆ.
ಝಂಡಾಕಟ್ಟಿ ನಿವಾಸಿ ಸಾಹಿಲ್ ಭಾಂಗಿ (21) ಮೃತಪಟ್ಟ ಯುವಕ.
ಸಾಹಿಲ್ ಭಾಂಗಿ ಈತನ ತಲೆ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತು ಹಾಕಿ ಹತ್ಯೆ ಮಾಡಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗೋಳ ಗುಮ್ಮಟ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.