ಯೋಗಾಭ್ಯಾಸಕ್ಕೆ ಕರೆ..

ಯೋಗದಿಂದ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ಕಾಪಾಡಬಹುದು. ಹಾಗಾಗಿ ಪ್ರತಿಯೊಬ್ಬರೂ ಯೋಗಾಭ್ಯಾಸ ಮಾಡುವಂತೆ ತುಮಕೂರಿನಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಕರೆ ನೀಡಿದರು.