ಯೋಗಾಸನದಲ್ಲಿ ಕೆ.ವೈ.ಸೃಷ್ಟಿ ಪ್ರಥಮ ಸ್ಥಾನ

ಸಂಜೆವಾಣಿ ವಾರ್ತೆ

ದಾವಣಗೆರೆ: ಈಚೆಗೆ ಶಿವಮೊಗ್ಗದಲ್ಲಿ ನಡೆದ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಹರಿಹರದ ಶ್ರೀ ನೀಲಕಂಠೇಶ್ವರ ಪಬ್ಲಿಕ್ ಸ್ಕೂಲ್ ನ 8ನೇ ತರಗತಿ ವಿದ್ಯಾರ್ಥಿನಿ ಕೆ‌‌‌‌.ವೈ.ಸೃಷ್ಟಿ ಪ್ರಥಮ ಸ್ಥಾನ ಪಡೆದಿದ್ದಾರೆ.