ಯೋಗ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿ.

ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಮುಕ್ತ ಯೋಗ ಚಾಂಪಿಯನ್‌ಶಿಪ್ ನಲ್ಲಿ ಆಚಾರ್ಯ ಪಾಠಶಾಲಾ ಕಲಾ ಮತ್ತು ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಯೋಗಶಿಕ್ಷಕಿ ಧನಲಕ್ಷಿ ಮಾರ್ಗದರ್ಶನದಲ್ಲಿ ಪ್ರಶಸ್ತಿ ಪಡೆದಿದ್ದಾರೆ ಎಂದು ಪ್ರಾಂಶುಪಾಲರಾದ ಡಾ. ಬಿ.ಜಯಶ್ರೀ ತಿಳಿಸಿದ್ದಾರೆ