ರಂಗಶಿಕ್ಷಕರ ನೇಮಕಕ್ಕೆ ರಂಗ ಪದವೀಧರರ ಒಕ್ಕೂಟ ಸರ್ಕಾರಕ್ಕೆ ಒತ್ತಾಯ

ಬಳ್ಳಾರಿಯಲ್ಲಿ ಸುದ್ದಿಗೋಷ್ಡಿ ನಡೆಸಿದ ಒಕ್ಕೂಟದ ಪದಾಧಿಕಾರಿಗಳು ೨೦೦೭ ರಿಂದ ರಂಗ ಶಿಕ್ಷಕರ ನೇಮಕ ಮಾಡಿಲ್ಲ. ರಂಗ ಶಿಕ್ಷಣ ಪಡೆದವರು ನಿರುದ್ಯೋಗಿಗಳಾಗಿದ್ದಾರೆ. ಈಗ ಸರಗಕಾರ ಭರ್ತಿ ಮಾಡಲಿರುವ ೨೫೨೮ ಹುದ್ದೆಗಳಲ್ಲಿ ರಂಗ ಶಿಕ್ಷಕರ ನೇಮಕ ಸಹ ಮಾಡಬೇಕು ಎಂದು ಒತ್ತಾಯಿಸಿ ಮನವಿ ಮಾಡಿದರು.