ಕಲಬುರಗಿ,ಜೂ.6:ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸೋಮವಾರ ಕಲಬುರಗಿ ರಂಗಾಯಣ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಹೆಚ್.ಚೆನ್ನೂರ ಹಾಗೂ ರಂಗಾಯಣದ ಉಪನಿರ್ದೇಶಕಿ ಜಗದೀಶ್ವರಿ ಶಿವಕೇರಿ ಅವರು ಸಸಿ ನೆಟ್ಟು ನೀರುಣಿಸದರು.
ರಂಗಾಯಣದ ಕಲಾವಿದರು, ಸಿಬ್ಬಂದಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.