ರಂಭಾಪುರಿ ಶ್ರೀ ಆರ್ಶಿವಾದ ಪಡೆದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ.

oplus_0

ಸಂಜೆವಾಣಿವಾರ್ತೆ 

ಹರಪನಹಳ್ಳಿ.ಏ.೨೩; ರಾಜ್ಯದ ಗಣಿ-ಭೂ ವಿಜ್ಞಾನ ಹಾಗೂ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನರವರು  ಹರಪನಹಳ್ಳಿ ಪಟ್ಟಣದ ತೆಗ್ಗಿನ ಮಠದ ಸಂಸ್ಥಾನದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮಿಜಿ, ಹಂಪಸಾಗರದ ಅಭಿನವ ಶಿವಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮಿಜಿ,, ಟಿ.ಎಂ.ಚಂದ್ರಶೇಖರಯ್ಯ, ಟಿ.ಎಂ.ಶಿವಶಂಕರ ಸೇರಿದಂತೆ ಇತರರು ಇದ್ದರು.