ವಿಧಾನಸಭೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಘು ಆಚಾರ್, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ಅಧ್ಯಕ್ಷ ಸಿಎಂ ಇಬ್ರಾಹಿಂ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಯಾದರು.