ರಮ್ಯಾ-ಅಶೋಕ್ ವಾಕ್ಸಮರ

ಬೆಂಗಳೂರು,ಏ.೨೩- ಬಿಜೆಪಿಗೆ ಬನ್ನಿ ನಾಳೆಯೇ ನಿಮ್ಮನ್ನು ಮಂತ್ರಿ ಮಾಡ್ತೀವಿ ಎಂದು ಬಿಜೆಪಿಯ ನಾಯಕರೊಬ್ಬರು ಆಫರ್ ಕೊಟ್ಟಿದ್ದರು ಎನ್ನುವ ಸಂಗತಿಯನ್ನು ಮಾಜಿ ಸಂಸದೆ ಸಂಸದೆ ಹಾಗೂ ಚಿತ್ರನಟಿ ರಮ್ಯಾ ಬಹಿರಂಗ ಮಾಡಿದ್ದಾರೆಬಿಜೆಪಿ ನಾಯಕರ ಆಹ್ವಾನವನ್ನು ನಿರಾಕರಿಸಿದ್ದಾಗಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.ಸಂದರ್ಶನವೊಂದರಲ್ಲಿ ಮಾತನಾಡಿದ ಅವರು ನನಗೆ ಬಿಜೆಪಿ ಮೇಲೆ ದ್ವೇಷ ಇಲ್ಲ. ಆದರೆ, ಅವರ ಕೆಲವೊಂದು ಸಿದ್ಧಾಂತಗಳಿಗೆ ನನ್ನ ವಿರೋಧವಿದೆ ಎಂದು ಹೇಳಿದ್ದಾರೆ.ಸಿನಿಮಾ ನಟರನ್ನು ಚುನಾವಣಾ ಪ್ರಚಾರಕ್ಕೆ ಕರೆ ತಂದರೆ ಜನ ಸೇರುತ್ತಾರೆ. ಜನರನ್ನು ಸೇರಿಸಲು ಹಣ ನೀಡಬೇಕಾಗುತ್ತದೆ, ಅದರ … Continue reading ರಮ್ಯಾ-ಅಶೋಕ್ ವಾಕ್ಸಮರ