ರಸ್ತೆಗಿಳಿದ ಪೊಲೀಸ್ ಆಯುಕ್ತ…

ಕಲಬುರಗಿ: ನಗರ ನೂತನ ಪೊಲೀಸ್ ಆಯುಕ್ತ ವೈ.ಎಸ್.ರವಿಕುಮಾರ್ ಅವರು ಸ್ವತಃ ಇಂದು ರಸ್ತೆಗಿಳಿದು ಲಾಕ್ ಡೌನ್ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಡುತ್ತಿದ್ದ ಬೈಕ್, ಕಾರು ಸೇರಿದಂತೆ ಇತರೆ ವಾಹನಗಳನ್ನು ಜಪ್ತಿ ಮಾಡಿದರು.