ರಸ್ತೆಗಿಳಿದ ವಾಹನ ವಶ..

ನಿಯಮ ಉಲ್ಲಂಘಿಸಿ ರಸ್ತೆಗಳಿಯುವ ವಾಹನಗಳನ್ನ ವಶಕ್ಕೆ ಪಡೆಯಲಾಗಿದೆ‌.‌ರಸ್ತೆಗೆ ಇಳಿಯುವ ಮುನ್ನ ನೂರು ಬಾರಿ ಯೋಚಿಸಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ