ರಸ್ತೆ ಅಗಲೀಕರಣಕ್ಕಾಗಿ ಮನೆಗಳ ತೆರವು..

ತುಮಕೂರಿನ 35ನೇ ವಾರ್ಡ್ ವ್ಯಾಪ್ತಿಯ ಖಾದರ್ ನಗರದಲ್ಲಿ ರಸ್ತೆ ಅಗಲೀಕರಣ ಕಾರ್ಯಕ್ಕಾಗಿ ಪಾಲಿಕೆ ಮತ್ತು ಲೋಕೋಪಯೋಗಿ ಇಲಾಖೆ ವತಿಯಿಂದ ಮನೆಗಳ ತೆರವು ಕಾರ್ಯಾಚರಣೆ ನಡೆಸಲಾಯಿತು.