ರಸ್ತೆ ಅಪಘಾತದಲ್ಲಿ ಯುವಕ ಸಾವು

ಕಲಬುರಗಿ,ಸೆ.27-ನಗರದ ಕೆಸಿಟಿ ಕಾಲೇಜು ಹತ್ತಿರ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ.
ಮೃತನನ್ನು ರಾಮು ತಂದೆ ಸಂತೋಷ (20) ಎಂದು ಗುರುತಿಸಲಾಗಿದೆ.
ಸಂಚಾರಿ ಪೊಲೀಸ್ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.