ರಸ್ತೆ ಅಭಿವೃದ್ಧಿಗೆ ಚಾಲನೆ..

ತುಮಕೂರಿನ ಸದಾಶಿನಗರದ ಎಸ್‌ಬಿಐ ಬ್ಯಾಂಕ್ ಬಳಿ 12 ಮತ್ತು 28ನೇ ವಾರ್ಡ್ ವ್ಯಾಪ್ತಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಭೂಮಿ ಪೂಜೆ ನೆರವೇರಿಸಿದರು.