ರಸ್ತೆ ಓಟ ಸ್ಪರ್ಧೆ: ಬಹುಮಾನ ವಿತರಣೆ…

ತಿಪಟೂರಿನಲ್ಲಿ ನಡೆದ ರಾಜ್ಯಮಟ್ಟದ ರಸ್ತೆ ಓಟ ಸ್ಪರ್ಧೆಯಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಸ್ಪೋರ್ಟ್ಸ್ ಕ್ಲಬ್‌ನ ಮುಖ್ಯಸ್ಥರಾದ ಲೋಕೇಶ್ವರ್ ನೇತೃತ್ವದಲ್ಲಿ ಬಹುಮಾನ ವಿತರಿಸಿ ಪ್ರೋತ್ಸಾಹಿಸಲಾಯಿತು.