ರಸ್ತೆ ಮೇಲೆ ಚರಂಡಿ ನೀರು

ಸೇಡಂ: ತಾಲ್ಲೂಕಿನ ಯಡಗಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬಿಬ್ಬಳ್ಳಿ ಗ್ರಾಮದಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ಚರಂಡಿ ನೀರು ರಸ್ತೆ ಮೇಲೆ ನಿಂತು ಜನರು, ವಾಹನ ಸವಾರರು ಪರಿತಪಿಸುವಂತಾಗಿದೆ.