ರಸ್ತೆ ಸುರಕ್ಷತಾ ರ್ಯಾಲಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಬೆಂಗಳೂರಿನಲ್ಲಿ ಇಂದು ನಡೆದ ರ್ಯಾಲಿಯಲ್ಲಿ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ವಿಶೇಷ ಪೊಲೀಸ್ ಆಯುಕ್ತ ಡಾ. ಎಂ ಎ ಸಲೀಂ ಮತ್ತಿತರರು ಭಾಗವಹಿಸಿರುವುದು.