ರಾಂಪುರೆ ಶಾಲೆಯಲ್ಲಿ ಯೋಗ ದಿನಾಚರಣೆ

ಬೀದರ್:ಜೂ.22: ನಗರದ ಹುಡ್ಕೊ ಕಾಲೊನಿಯ ಬಿರಾದಾರ ಆಸ್ಪತ್ರೆ ಸಮೀಪದ ವಿ.ಎಂ. ರಾಂಪುರೆ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಮಕ್ಕಳಿಗೆ ಯೋಗದ ವಿವಿಧ ಪ್ರಕಾರ ಹಾಗೂ ಮಹತ್ವ ಹೇಳಿಕೊಡಲಾಯಿತು.
ಶಾಲೆಯ ಅಧ್ಯಕ್ಷ ಮಹೇಶ ರಾಂಪುರೆ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.