ರಾಗಾ ಗೆ ಸ್ವಾಗತ

ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಿನ್ನೆ ಕೈಮುಂಖಡರು ಜೈಕಾರ ಹಾಕಿ ಅದ್ಧೂರಿಯಾಗಿ ಸ್ವಾಗತಿಸಿದರು.