ರಾಜಕೀಯ ಬೇಡ

ರಾಜ್ಯದ ಜನರಿಗೆ ಅಕ್ಕಿ ವಿತರಣೆ ಮಾಡುವ ವಿಷಯದಲ್ಲಿ ರಾಜಕೀಯ ಮಾಡುವುದು ಸಲ್ಲದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿಂದು ಹೇಳಿದ್ದಾರೆ.