ರಾಜಕೀಯ ಸಲ್ಲದು..

ಮೇಕೆದಾಟು ಯೋಜನೆಯಲ್ಲಿ ರಾಜಕೀಯ ಸಲ್ಲದು ಎಂದು ಆಗ್ರಹಿಸಿ ಎಎಪಿ ಪಕ್ಷದ ಕಾರ್ಯಕರ್ತರು ಬೆಂಗಳೂರಿನಲ್ಲಿಂದು ಉಪವಾಸ ಧರಣಿ ನಡೆಸಿದರು| ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಸೇರಿದಂತೆ ಮತ್ತಿತರರು ಇದ್ದರು