ರಾಜೀನಾಮೆಗೆ ಆಗ್ರಹ…

ಸಿಡಿ ಲೇಡಿ ಪ್ರಕರರಣಕ್ಕೆ ಸಂಬಂಧಿಸಿದ ಎಫ್ ಐಆರ್ ದಾಕಲಾಗಿರುವ ಹಿನ್ನೆಲೆಯಲ್ಲಿ ಶಾಸಕ ರಮೇಶ್ ಜಾರಕಿ ಹೊಳಿ ಅವರನ್ನು ಬಂದಿಸುವ ಜೊತೆಗೆ ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ತಂದಿರುವ 6 ಸಚಿವರ ರಾಜೀನಾಮೆಗೆ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ‌ ಪ್ರತಿಭಟನೆ ನಡೆಸಿ ಆಗ್ರಹಿಸಿದರು