ರಾಜೀನಾಮೆ ನೀಡಿ ಬೇರೆ ಪಕ್ಷ ಸೇರಲಿ…

ವಿಧಾನ ಪರಿಷತ್ ಸದಸ್ಯ ಕಾಂತರಾಜು ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರಲಿ ಎಂದು ತುರುವೇಕೆರೆಯಲ್ಲಿ ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ ಹೇಳಿದ್ದಾರೆ.