ರಾಜೀವ್‌ಗಾಂಧಿ, ಅರಸು ಜನ್ಮ ದಿನಾಚರಣೆ..

ತುಮಕೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಕ್ಷದ ವತಿಯಿಂದ ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.