ರಾಜೀವ್ ಗಾಂಧಿ ಜನ್ಮ‌ದಿನಾಚಾರಣೆ..

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಬೆಂಗಳೂರುನಲ್ಲಿಂದು ಆಚರಿಸಲಾಯಿತು | ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಇದ್ದಾರೆ