ರಾಜೇಂದ್ರ ಆಯ್ಕೆಗೆ ಮನವಿ..

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ಡಿ. 10 ರಂದು ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ರಾಜೇಂದ್ರ ಅವರಿಗೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸ್ವಾಭಿಮಾನದಿಂದ ಮತ ಹಾಕುವ ಮೂಲಕ ಪರಿಷತ್‌ಗೆ ಆಯ್ಕೆ ಮಾಡಬೇಕು ಎಂದು ತುಮಕೂರಿನಲ್ಲಿ ಮಾಜಿ ಸಚಿವ ಚೆಲುವರಾಯಸ್ವಾಮಿ ಮನವಿ ಮಾಡಿದರು.