ರಾಜ್ಯದಲ್ಲಿ ಸೋಂಕು ಇಳಿಕೆ- ಅಶೋಕ್…

ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಕೈಗೊಂಡ ಕಠಿಣ ಕ್ರಮದಿಂದ ಸೋಂಕು ಇಳಿಕೆಯಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಶಾಸಕರು,ಸಂಸದರು ಇದ್ದಾರೆ.