ರಾಜ್ಯದ್ಯಂತ ರಾತ್ರಿ ಕರ್ಫ್ಯೂ ಜಾರಿ…

ಇಂಗ್ಲೆಂಡ್ನಲ್ಲಿ ಹೊಸ ಪ್ರಭೇದದ ಕೊರೊನಾ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಹಿನ್ನೆಲೆಯಲ್ಲಿ ಇಂದಿನಿಂದ ಒಂಬತ್ತು ದಿನಗಳ ಕಾಲ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರಕಟಿಸಿದ್ದಾರೆ.