ರಾಜ್ಯದ ಕಾರ್ಮಿಕ ಸಚಿವರ ಪ್ರವಾಸ

ಕಲಬುರಗಿ:ನ.04:ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಹುಬ್ಬಳ್ಳಿಯಿಂದ ಹೈದ್ರಾಬಾದ್ ಎಕ್ಸ್‍ಪ್ರೆಸ್ ರೈಲಿನ ಮೂಲಕ ಇದೇ ನವೆಂಬರ್ 7 ರಂದು ಬೆಳಿಗ್ಗೆ 6 ಗಂಟೆಗೆ ಕಲಬುರಗಿಗೆ ರೈಲ್ವೆ ನಿಲ್ದಾಣಕ್ಕೆ ಆಗಮಿಸುವರು. ನಂತರ ಬೆಳಿಗ್ಗೆ 6.15 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಬೀದರಿಗೆ ಪ್ರಯಾಣಿಸುವರು.