ರಾಜ್ಯದ ಗೃಹ ಸಚಿವರ ಪ್ರವಾಸ

ಕಲಬುರಗಿ.ಏ.05:ರಾಜ್ಯದ ಗೃಹ, ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನಾ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಿಂದ ಸ್ಟಾರ್ ಏರ್ ವಿಮಾನದ ಮೂಲಕ ಮಂಗಳವಾರ ಏಪ್ರಿಲ್ 6 ರಂದು ಬೆಳಿಗ್ಗೆ 9.45 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಕಲಬುರಗಿ ನಗರದಲ್ಲಿ ಸಚಿವರ ಕಾರ್ಯಕ್ರಮವನ್ನು ಕಾಯ್ದಿರಿಸಲಾಗಿದೆ.