ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆ…

ರಾಜ್ಯದಲ್ಲಿ ಕೋವಿಡ್ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಮೇರೆಗೆ ಕೆಲ ನಿಯಮ ಸಡಿಲಿಸಲು ಸಮ್ಮತಿಸಾಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. 11 ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ ಎಂದರು