ರಾಜ್ಯಪಾಲರಾಗಿ ಅಧಿಕಾರ ಸ್ವೀಕಾರ.

ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕಾರ ಮಾಡಿದರು, ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಎ.ಎಸ್ ಓಕಾ, ನಿರ್ಗಮಿತ ರಾಜ್ಯಪಾಲ ವಜುಬಾಯ್ ವಾಲ,ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯ ಸಭೆ ವಿರೋದ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಇದ್ದಾರೆ