ರಾಜ್ಯೋತ್ಸವ ರತ್ನ ಪ್ರಶಸ್ತಿ

ಬೀದರ:ನ.28:ವಿಶ್ವ ಕನ್ನಡಿಗರ ಸಂಸ್ಥೆ (ರಿ ) ಕರ್ನಾಟಕ 99ನೇ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ರಾಜಮಟ್ಟದ ಕರ್ನಾಟಕ ರಾಜ್ಯೋತ್ಸವ ರತ್ನ ಪ್ರಶಸ್ತಿ ರಾಜ್ಯಧ್ಯಕ್ಷ ಶ್ರೀ ಸುಬ್ಬಣ್ಣ ಕರಕನಳ್ಳಿ ರವರ ಸಂಯುಕ್ತ ಆಶ್ರಯದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಶ್ರೀಕಾಂತ ಪಾಟೀಲ ಅವರು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಪರಿಸರ ಮತ್ತು ಸಾಹಿತ್ಯ ಉತ್ತಮ ಪರಿಸರವಿದ್ದರೆ ಉತ್ತಮ ಸಾಹಿತ್ಯ ನಿರ್ಮಾಣ ಉತ್ತಮ ಸಾಮಾಜಿಕ ಪರಿಸರ ಮತ್ತು ಸಾಹಿತ್ಯ ಪ್ರಜ್ಞೆಯನ್ನು ಮೂಡಿಸುವ ಹಬ್ಬ-ಹರಿದಿನಗಳಲ್ಲಿ ವಿಶಿಷ್ಟವಾದ ಪರಂಪರೆಗೆ ಕೊಂಡೊಯಯು ಇವರ ಸೇವೆಯನ್ನು ಗುರುತಿಸಿ ರಾಜ್ಯಮಟ್ಟದ ಕರ್ನಾಟಕ ರಾಜ್ಯೋತ್ಸವ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.