ರಾಜ್ಯ ಬಿಜೆಪಿ ಎಸ್.ಸಿ.ಮೋರ್ಚಾ ಅಧ್ಯಕ್ಷ ಚಲವಾದಿ ನಾರಾಯಣಸ್ವಾಮಿ ಅವರಿಗೆ ಸನ್ಮಾನ

ಗಂಗಾವತಿ ನ.21: ನಗರದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ರಾಜ್ಯ ಬಿಜೆಪಿ ಎಸ್.ಸಿ.ಮೋರ್ಚಾ ಅಧ್ಯಕ್ಷ ಶ್ರೀ ಚಲವಾದಿ ನಾರಾಯಣಸ್ವಾಮಿ ಅವರನ್ನು ಶಾಸಕ ಪರಣ್ಣ ಮುನವಳ್ಳಿ ಅವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಪರಶುರಾಮ ಮಡ್ಡೇರ್, ನಿರುಪಾಧಿ, ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ಚನ್ನಪ್ಪ ಮಳಿಗಿ, ಶಿವಕುಮಾರ್ ಆದೋನಿ, ನಾಗರಾಜ ಚಳಗೇರಿ, ಈಶಪ್ಪ ಹಿರೇಮನಿ ಸೇರಿದಂತೆ ಇತರರು ಇದ್ದರು.