ರಾಜ್ಯ ಭ್ರಷ್ಟಾಚಾರ ನಿರ್ಮೂಲನ ದಳ ಕಾರ್ಯಾಧ್ಯಕ್ಷರಾಗಿ ಸಿರಗಾಪೂರ ನೇಮಕ

ಕಲಬುರಗಿ:ಮೇ.3: ರಾಜ್ಯ ಭ್ರಷ್ಟಾಚಾರ ನಿರ್ಮೂಲನ ದಳದ ಕಾರ್ಯಾಧ್ಯಕ್ಷರಾಗಿ ಹೋರಾಟಗಾರ ಲಿಂಗರಾಜ ಸಿರಗಾಪೂರ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಡಾ.ಎ.ಎಸ್.ಭದ್ರಶೆಟ್ಟಿ ತಿಳಿಸಿದ್ದಾರೆ.

ಈ ಗುರುತರವಾದ ಜವಾಬ್ದಾರಿ ವಹಿಸಿಕೊಂಡರು ಭ್ರಷ್ಟಾಚಾರದ ವಿರುದ್ಧ ಹೋರಾಡಲು ಹಾಗೂ ಸಂಘಟನೆಯನ್ನು ಬಲಪಡಿಸಲು ತೊಡಗುವಂತೆ ಅವರು ಸೂಚಿಸಿದ್ದಾರೆ.