ರಾಜ್ಯ ಸರ್ಕಾರಕ್ಕೆ ಅಭಿನಂದನೆ .

ಚಿಕ್ಕಬಳ್ಳಾಪುರ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹರೀಶ್ ರವರು ರಾಜ್ಯದ ಸರ್ಕಾರಿ ನೌಕರರಿಗೆ ಸರ್ಕಾರ 10.25 ತುಟ್ಟಿಭತ್ಯೆ ನೀಡಿರುವುದಕ್ಕೆ ಸರ್ಕಾರವನ್ನು ಅಭಿನಂದಿಸಿದರು ಹಾಗೂ ಹೊಸ ಪಿಂಚಣಿ ಯೋಜನೆ ಜಾರಿಗಾಗಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು